ಗಾಂಧಿ ಜಯಂತಿ ದಿನದಂದೇ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಅಧಿಕಾರಿ ಮೇಲೆ ಗುಂಡಾಗಿರಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ನನ್ನ ಮಾತು ಕೇಳದಿದ್ದರೆ ನೀನೇನೂ ಕೀಳೋಕೆ ಇಲ್ಲಿ ಇರ್ತಿಯಾ ಎಂದು ದುರ್ಯೋಧನ ಐಹೊಳೆ ರಾಯಭಾಗ ಕೆಎಸ್ಆರ್‌ಟಿಸಿ ಡಿಪೋ ಮ್ಯಾನೇಜರ್‌ಗೆ ನೇರವಾಗಿ ಧಮ್ಕಿ ಹಾಕಿದ್ದಾರೆ.